Bible Language

Jeremiah 3:20 (KJVP) King James Version with Strong Number

Versions

KNV   ನಿಶ್ಚಯವಾಗಿ ಹೆಂಡತಿಯು ತನ್ನ ಗಂಡನನ್ನು ವಂಚಿಸಿ ಬಿಡುವ ಪ್ರಕಾರ ಇಸ್ರಾಯೇಲಿನ ಮನೆತನದವರೇ, ನನಗೆ ವಂಚನೆ ಮಾಡಿದ್ದೀರಿ ಎಂದು ಕರ್ತನು ಅನ್ನುತ್ತಾನೆ.
ERVKN   ಆದರೆ ನೀವು ಗಂಡನಿಗೆ ವಂಚಿಸುವ ಜಾರಿಣಿಯಂತಾದಿರಿ. ಇಸ್ರೇಲ್ ವಂಶದವರೇ, ನೀವು ನನಗೆ ದ್ರೋಹ ಮಾಡಿದಿರಿ” ಎಂದು ಯೆಹೋವನು ನುಡಿದನು.
IRVKN   ಆದರೆ ಇಸ್ರಾಯೇಲ್ ವಂಶದವರೇ, ಒಬ್ಬ ಹೆಂಗಸು ಪತಿದ್ರೋಹ ಮಾಡಿದಂತೆ ನೀವು ನನಗೆ ದ್ರೋಹವನ್ನು ಮಾಡಿದ್ದೀರಿ” ಎಂದು ಯೆಹೋವನು ನುಡಿಯುತ್ತಾನೆ. PEPS