Bible Language

Jeremiah 6:3 (KJVP) King James Version with Strong Number

Versions

KNV   ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.
ERVKN   ಕುರುಘರು ಜೆರುಸಲೇಮಿಗೆ ಘರುತ್ತಾರೆ. ಮತ್ತು ಕುರಿಮಂದೆಗಳನುಐ ತರುತ್ತಾರೆ. ಅದರ ಸುತ್ತಲೂ ತಮ್ಮ ಗುಡಾರಗಳನುಐ ಹಾಕಿಕೊಳ್ಳುತ್ತಾರೆ. ಪ್ರತಿಯೊಘ್ಬ ಕುರುಘನು ತನಐ ಕುರಿಹಿಂಡನುಐ ನೋಡಿಕೊಳ್ಳುತ್ತಾನೆ.
IRVKN   ಕುರುಬರು ತಮ್ಮ ಹಿಂಡುಗಳೊಡನೆ ಅಲ್ಲಿಗೆ ಬಂದು ಅದರೆದುರಿಗೆ ಸುತ್ತಲೂ ತಮ್ಮ ಗುಡಾರಗಳನ್ನು ಹಾಕುವರು; ಪ್ರತಿಯೊಬ್ಬನೂ ತನ್ನ ತನ್ನ ಸ್ಥಳದಲ್ಲಿ ಮೇಯಿಸಿಬಿಡುವನು.