Bible Language

Jeremiah 8:15 (KJVP) King James Version with Strong Number

Versions

KNV   ಸಮಾ ಧಾನಕ್ಕೆ ಕಾದುಕೊಂಡೆವು, ಒಳ್ಳೇದೇನೂ ಬರಲಿಲ್ಲ; ಆರೋಗ್ಯದ ಸಮಯಕ್ಕೆ ಕಾದಿದ್ದೆವು; ಇಗೋ, ಕಳ ವಳವನ್ನು ನೋಡುತ್ತೇವೆ.
ERVKN   ನಾವು ಶಾಂತಿಯನುಐ ನಿರೀಕ್ಷಿಸಿದ್ದೆವು. ಆದರೆ ಒಳ್ಳೆಯದೇನೂ ಆಗಲಿಲ್ಲ. ಅವನು ನಮ್ಮನುಐ ಗುಣಪಡಿಸುವ ಸಮಯಕ್ಕಾಗಿ ಕಾದುಕೊಂಡಿದ್ದೆವು. ಆದರೆ ಕೇವಲ ವಿನಾಶ ಮಾತ್ರ ಘಂದಿತು.
IRVKN   ನಾವು ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!