Bible Language

Jeremiah 8:9 (KJVP) King James Version with Strong Number

Versions

KNV   ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?
ERVKN   ‘ಜ್ಞಾನಿಗಳು’ ಯೆಹೋವನ ಉಪದೇಶವನುಐ ಕೇಳಲು ಒಪ್ಪಲಿಲ್ಲ. ಆದುದರಿಂದ ಅವರು ನಿಜವಾದ ಜ್ಞಾನಿಗಳಲ್ಲವೇ ಅಲ್ಲ. ‘ಜ್ಞಾನಿಗಳು’ ಸಿಕ್ಕಿಹಾಕಿಕೊಂಡಿದ್ದಾರೆ. ಅವರು ಗಾಘರಿ ಪಟ್ಟಿದ್ದಾರೆ ಮತ್ತು ನಾಚಿಕೆಪಟ್ಟಿದ್ದಾರೆ. ಅವರ ಜ್ಞಾನವು ಅಪ್ರಯೋಜಕವಾಗಿದೆ.
IRVKN   ಜ್ಞಾನಿಗಳು ಆಶಾಭಂಗಪಟ್ಟು ಬೆಚ್ಚಿಬಿದ್ದು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು.