Bible Language

John 13:25 (KJVP) King James Version with Strong Number

Versions

KNV   ತರುವಾಯ ಅವನು ಯೇಸುವಿನ ಎದೆಯಮೇಲೆ ಒರಗಿಕೊಂಡು--ಕರ್ತನೇ, ಅವನು ಯಾರು ಎಂದು ಆತನನ್ನು ಕೇಳಿದನು.
ERVKN   ಶಿಷ್ಯನು ಯೇಸುವಿನ ಸಮೀಪಕ್ಕೆ ಬಾಗಿಕೊಂಡು, “ಪ್ರಭುವೇ, ಅವನು ಯಾರು?” ಎಂದು ಕೇಳಿದನು.
IRVKN   ಶಿಷ್ಯನು ಹಾಗೆಯೇ ಯೇಸುವಿನ ಎದೆಗೆ ಒರಗಿಕೊಂಡವನಾಗಿ, “ಕರ್ತನೇ, ಅವನು ಯಾರು?” ಎಂದು ಆತನನ್ನು ಕೇಳಿದನು.