Versions
KNV ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.
ERVKN ನೀವು ನನ್ನ ಹೆಸರಿನಲ್ಲಿ ಏನೂ ಕೇಳಿಕೊಳ್ಳಲಿಲ್ಲ. ಕೇಳಿರಿ, ಆಗ ನಿಮಗೆ ದೊರೆಯುವುದು ಮತ್ತು ನಿಮ್ಮ ಆನಂದವು ಪರಿಪೂರ್ಣವಾಗುವುದು.
IRVKN ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೊಂದನ್ನೂ ಕೇಳಿಕೊಳ್ಳಲಿಲ್ಲ. ಕೇಳಿಕೊಳ್ಳಿರಿ, ಆಗ ನಿಮ್ಮ ಆನಂದವು ಪರಿಪೂರ್ಣವಾಗುವ ಹಾಗೆ ನಿಮಗೆ ದೊರೆಯುವುದು. PEPS