Bible Language

John 17:22 (KJVP) King James Version with Strong Number

Versions

KNV   ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರುವಂತೆ ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.
ERVKN   ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಜನರಿಗೆ ಕೊಟ್ಟಿದ್ದೇನೆ. ನೀನು ಮತ್ತು ನಾನು ಒಂದಾಗಿರುವಂತೆ ಇವರೂ ಒಂದಾಗಿರಬೇಕೆಂದು ನಾನು ಇವರಿಗೆ ಮಹಿಮೆಯನ್ನು ಕೊಟ್ಟೆನು.
IRVKN   ನಾವು ಒಂದಾಗಿರುವ ಹಾಗೆಯೇ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.