Bible Language

John 2:6 (KJVP) King James Version with Strong Number

Versions

KNV   ಯೆಹೂದ್ಯರ ಶುದ್ಧೀ ಕರಣದ ಪ್ರಕಾರ ಅಲ್ಲಿ ಪ್ರತಿಯೊಂದು ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವಷ್ಟು ಆರು ಕಲ್ಲಿನ ಬಾನೆಗಳು ಇದ್ದವು.
ERVKN   ಕಲ್ಲಿನಿಂದ ಮಾಡಿದ ಆರು ದೊಡ್ಡ ಬಾನೆಗಳು ಅಲ್ಲಿದ್ದವು. ಯೆಹೂದ್ಯರು ಶುದ್ಧಾಚಾರಗಳಿಗಾಗಿ ಕಲ್ಲಿನ ಬಾನೆಗಳನ್ನು ಉಪಯೋಗಿಸುತ್ತಿದ್ದರು. ಪ್ರತಿಯೊಂದು ಬಾನೆಯೂ ಸುಮಾರು ನೂರು ಲೀಟರ್‌ಗಳಷ್ಟು ನೀರು ಹಿಡಿಯುತ್ತಿತ್ತು.
IRVKN   ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಆರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಒಂದು ಅಳತೆ, ಸುಮಾರು 40 ಲೀಟರ್ ದ್ರವ ಹಿಡಿಯುವ ಪಾತ್ರೆ. ಕೊಳಗ ನೀರು ಹಿಡಿಯುವ ಅಳತೆಯುಳ್ಳದ್ದಾಗಿತ್ತು.