Bible Language

John 6:70 (KJVP) King James Version with Strong Number

Versions

KNV   ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.
ERVKN   ಬಳಿಕ ಯೇಸು, “ನಾನು ಆರಿಸಿಕೊಂಡ ಹನ್ನೆರಡು ಮಂದಿ ನೀವೇ. ಆದರೆ ನಿಮ್ಮಲ್ಲಿರುವ ಒಬ್ಬನು ಸೈತಾನನ ಮಗನಾಗಿದ್ದಾನೆ” ಎಂದು ಉತ್ತರಕೊಟ್ಟನು.
IRVKN   ಅದಕ್ಕೆ ಯೇಸು “ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೇ? ಆದರೂ ನಿಮ್ಮಲ್ಲಿಯೂ ಒಬ್ಬನು ಸೈತಾನನಿದ್ದಾನೆ” ಎಂದನು.