Bible Language

John 9:29 (KJVP) King James Version with Strong Number

Versions

KNV   ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು.
ERVKN   ದೇವರು ಮೋಶೆಯೊಂದಿಗೆ ಮಾತಾಡಿದನೆಂಬುದನ್ನು ನಾವು ಬಲ್ಲೆವು. ಆದರೆ ಮನುಷ್ಯನು (ಯೇಸು) ಎಲ್ಲಿಂದ ಬಂದನೆಂಬುದು ಸಹ ನಮಗೆ ಗೊತ್ತಿಲ್ಲ!” ಎಂದು ಹೇಳಿದರು.
IRVKN   ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು, ಆದರೆ ಈತನು ಎಲ್ಲಿಯವನೋ ನಮಗೆ ತಿಳಿಯದು” ಎಂದರು.