Bible Language

Joshua 21:25 (KJVP) King James Version with Strong Number

Versions

KNV   ಮನಸ್ಸೆಯ ಅರ್ಧಗೋತ್ರದಲ್ಲಿ ತಾನಾಕನ್ನೂ ಅದರ ಉಪನಗರ ಗಳನ್ನೂ; ಗತ್‌ರಿಮ್ಮೋನನ್ನೂ ಅದರ ಉಪನಗರ ಗಳನ್ನೂ ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು.
ERVKN   ಮನಸ್ಸೆಕುಲದ ಅರ್ಧಜನರು ಅವರಿಗೆ ತಾನಾಕ್ ಮತ್ತು ಗತ್‌ರಿಮ್ಮೋನ್ ಎಂಬ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ಮನಸ್ಸೆಕುಲದ ಅರ್ಧಜನರು ಅವರಿಗೆ ಎರಡು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
IRVKN   ಮನಸ್ಸೆ ಕುಲದ ಅರ್ಧಜನರ ಸ್ವತ್ತಿನಿಂದ ತಾನಾಕ್, ಗತ್‌ರಿಮ್ಮೋನ್, ಎಂಬ ಎರಡು ಗೋಮಾಳ ಸಹಿತವಾದ ಪಟ್ಟಣಗಳು ಚೀಟಿನಿಂದ ದೊರಕಿದವು.