Bible Language

Joshua 21:45 (KJVP) King James Version with Strong Number

Versions

KNV   ಕರ್ತನು ಇಸ್ರಾಯೇಲ್‌ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.
ERVKN   ಯೆಹೋವನು ಇಸ್ರೇಲರಿಗೆ ಮಾಡಿದ ಪ್ರತಿಯೊಂದು ವಾಗ್ದಾನವನ್ನು ನೆರವೇರಿಸಿದನು. ಆತನು ಕಾರ್ಯರೂಪಕ್ಕೆ ತರದ ವಾಗ್ದನವೇ ಉಳಿಯಲಿಲ್ಲ. ಪ್ರತಿಯೊಂದು ವಾಗ್ದಾನವೂ ನೆರವೇರಿತು.
IRVKN   ಯೆಹೋವನು ಇಸ್ರಾಯೇಲ್ಯರಿಗೆ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ. ಎಲ್ಲವೂ ನೆರವೇರಿದವು. PE