Bible Language

Joshua 22:34 (KJVP) King James Version with Strong Number

Versions

KNV   ರೂಬೇನನ ಮಕ್ಕಳೂ ಗಾದನ ಮಕ್ಕಳೂ ಯಜ್ಞವೇದಿಗೆ ಸಾಕ್ಷಿ ಎಂಬ ಅರ್ಥವಾಗುವ ಏದ್‌ ಎಂದು ಹೆಸರಿಟ್ಟರು. ನಮ್ಮ ಮಧ್ಯ ಕರ್ತನೇ ದೇವರಾಗಿ ದ್ದಾನೆ ಎಂದು ಅದೇ ಸಾಕ್ಷಿಯಾಗಿರುವದು.
ERVKN   ರೂಬೇನ್ಯರು ಮತ್ತು ಗಾದ್ಯರು, “ಯೆಹೋವನೇ ದೇವರು ಎಂಬುದಕ್ಕೆ ಯಜ್ಞವೇದಿಕೆಯೇ ಸಾಕ್ಷಿ” ಎಂದು ಅದಕ್ಕೆ ‘ಏದ್’ ಎಂದು ಹೆಸರಿಟ್ಟರು.
IRVKN   ರೂಬೇನ್ಯರೂ ಗಾದ್ಯರೂ ಯೆಹೋವನೇ ದೇವರು ಎಂಬುದಕ್ಕೆ ಯಜ್ಞವೇದಿಯೇ ಸಾಕ್ಷಿ ಎಂದು ಹೇಳಿ ಅದಕ್ಕೆ ಏದ್ ಎಂದರೆ ಸಾಕ್ಷಿ. ಏದ್ ಎಂಬ ಹೆಸರಿಟ್ಟರು. PE