Bible Language

Joshua 22:7 (KJVP) King James Version with Strong Number

Versions

KNV   ಮನಸ್ಸೆಯ ಅರ್ಧ ಗೋತ್ರಕ್ಕೆ ಮೋಶೆಯು ಬಾಷಾನಿನಲ್ಲಿ ಸ್ವಾಸ್ತ್ಯ ಕೊಟ್ಟಿದ್ದನು. ಆದರೆ ಅವರ ಉಳಿದ ಅರ್ಧ ಗೋತ್ರಕ್ಕೆ ಯೆಹೋ ಶುವನು ಯೊರ್ದನಿನ ಪಶ್ಚಿಮಕ್ಕೆ ಅವರ ಸಹೋದರರ ನಡುವೆ ಸ್ವಾಸ್ತ್ಯವನ್ನು ಕೊಟ್ಟನು. ಇದಲ್ಲದೆ ಯೆಹೋ ಶುವನು ಅವರನ್ನು ಅವರ ಡೇರೆಗಳಿಗೆ ಕಳುಹಿಸಿ ಬಿಡುವಾಗ ಅವರನ್ನು ಆಶೀರ್ವದಿಸಿದನು.
ERVKN   ಮೋಶೆಯು ಮನಸ್ಸೆಕುಲದ ಅರ್ಧಜನರಿಗೆ ಬಾಷಾನ್ ಪ್ರದೇಶವನ್ನು ಕೊಟ್ಟಿದ್ದನು. ಯೆಹೋಶುವನು ಮನಸ್ಸೆಕುಲದ ಉಳಿದರ್ಧ ಜನರಿಗೆ ಜೋರ್ಡನ್ ನದಿಯ ಪಶ್ಚಿಮಕ್ಕೆ ಭೂಮಿಯನ್ನು ಕೊಟ್ಟನು. ಯೆಹೋಶುವನು ಅವರನ್ನು ಆಶೀರ್ವದಿಸಿ ಮನೆಗೆ ಕಳುಹಿಸಿದನು.
IRVKN   ಮೋಶೆಯು ಮನಸ್ಸೆ ಕುಲದ ಅರ್ಧ ಜನರಿಗೆ ಬಾಷಾನಿನಲ್ಲಿ ಸ್ವತ್ತನ್ನು ಕೊಟ್ಟಿದ್ದನು. ಉಳಿದ ಅರ್ಧಜನರಿಗೆ ಯೆಹೋಶುವನು ಯೊರ್ದನಿನ ಪಶ್ಚಿಮದಲ್ಲಿ ಬೇರೆ ಕುಲದವರೊಂದಿಗೆ ಪಾಲುಕೊಟ್ಟಿದ್ದನು. ಇದಲ್ಲದೆ ಯೆಹೋಶುವನು ಅವರನ್ನು ಹೀಗೆ ಆಶೀರ್ವದಿಸಿ ತಮ್ಮ ಸ್ವಂತ ಸ್ಥಳಗಳಿಗೆ ಕಳುಹಿಸುವಾಗ