Bible Language

Joshua 2:10 (KJVP) King James Version with Strong Number

Versions

KNV   ನೀವು ಐಗುಪ್ತದಿಂದ ಹೊರಡುವಾಗ ಕರ್ತನು ನಿಮಗೋಸ್ಕರ ಕೆಂಪು ಸಮುದ್ರದ ನೀರನ್ನು ಬತ್ತಿಹೋಗ ಮಾಡಿದ್ದನ್ನೂ ಯೊರ್ದನಿಗೆ ಆಚೆಯಲ್ಲಿದ್ದ ಅಮೋರಿ ಯರ ಇಬ್ಬರು ಅರಸುಗಳಾದ ಸೀಹೋನನನ್ನು ಓಗನನ್ನು ನೀವು ಸಂಪೂರ್ಣ ನಿರ್ಮೂಲ ಮಾಡಿದ್ದನ್ನೂ ನಾವು ಕೇಳಿದ್ದೇವೆ.
ERVKN   ಯೆಹೋವನು ನಿಮಗೆ ಸಹಾಯ ಮಾಡಿದ ರೀತಿಯ ಬಗ್ಗೆ ನಾವು ಕೇಳಿ ಭಯಗೊಂಡಿದ್ದೇವೆ. ನೀವು ಈಜಿಪ್ಟಿನಿಂದ ಹೊರಬಂದ ಮೇಲೆ ಆತನು ಕೆಂಪುಸಮುದ್ರದ ನೀರನ್ನು ಬತ್ತಿಸಿದ್ದನ್ನು ನಾವು ಕೇಳಿದ್ದೇವೆ. ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿದ್ದ ಸೀಹೋನ್ ಮತ್ತು ಓಗ್ ಎಂಬ ಅಮೋರಿಯರ ಅರಸರಿಬ್ಬರನ್ನು ನೀವು ಹೇಗೆ ನಾಶಮಾಡಿದಿರೆಂಬುದನ್ನೂ ಕೇಳಿದ್ದೇವೆ.
IRVKN   ನೀವು ಐಗುಪ್ತದಿಂದ ಹೊರಟು ಬಂದ ಮೇಲೆ ಯೆಹೋವನು ನಿಮ್ಮ ಮುಂದೆ ಕೆಂಪುಸಮುದ್ರವನ್ನು ಬತ್ತಿಸಿಬಿಟ್ಟಿದ್ದನ್ನೂ, ನೀವು ಯೊರ್ದನಿನ ಆಚೆಯಲ್ಲಿರುವ ಸೀಹೋನ್ ಮತ್ತು ಓಗ್ ಎಂಬ ಅಮೋರಿಯರ ಅರಸರಿಬ್ಬರನ್ನು ನಾಶಮಾಡಿದ್ದನ್ನೂ ಕೇಳಿ