Bible Language

Joshua 8:21 (KJVP) King James Version with Strong Number

Versions

KNV   ಹೊಂಚಿ ಕೊಂಡ ಜನರು ಪಟ್ಟಣವನ್ನು ಹಿಡಿದದ್ದನ್ನೂ ಪಟ್ಟಣದ ಹೊಗೆ ಏಳುವದನ್ನೂ ಯೆಹೋಶುವನೂ ಇಸ್ರಾಯೇ ಲ್ಯರೆಲ್ಲರೂ ನೋಡುವಾಗ ತಿರುಗಿಕೊಂಡು ಆಯಿಯ ಮನುಷ್ಯರನ್ನು ಹೊಡೆದುಬಿಟ್ಟರು.
ERVKN   ಯೆಹೋಶುವನು ಮತ್ತು ಅವನ ಜನರು, ತಮ್ಮ ಸೈನ್ಯವು ಪಟ್ಟಣವನ್ನು ಸ್ವಾಧೀನಪಡಿಸಿಕೊಂಡದ್ದನ್ನು ನೋಡಿದರು. ಅವರು ಪಟ್ಟಣದಿಂದ ಏಳುತ್ತಿರುವ ಹೊಗೆಯನ್ನು ನೋಡಿದರು. ಆಗ ಅವರು ಓಡಿಹೋಗುವುದನ್ನು ನಿಲ್ಲಿಸಿ ‘ಆಯಿ’ ಜನರೊಂದಿಗೆ ಹೋರಾಡಲು ಬಂದರು.
IRVKN   ಯೆಹೋಶುವನೂ ಇಸ್ರಾಯೇಲ್ಯರೂ ಪಟ್ಟಣವು ಹೊಂಚಿ ನೋಡುತ್ತಿದ್ದವರಿಗೆ ಸ್ವಾಧೀನವಾದದ್ದನ್ನೂ, ಹೊಗೆಯು ಆಕಾಶಕ್ಕೆ ಏರಿಹೋಗುತ್ತಿದ್ದದ್ದನ್ನೂ ಕಂಡು ಹಿಂದಿರುಗಿ ಬಂದು ಆಯಿ ಊರಿನ ಜನರನ್ನು ಸಂಹರಿಸಿದರು.