Bible Language

Judges 16:21 (KJVP) King James Version with Strong Number

Versions

KNV   ಆದರೆ ಫಿಲಿಷ್ಟಿ ಯರು ಅವನನ್ನು ಹಿಡಿದು ಅವನ ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಎರಡು ಹಿತ್ತಾಳೆಯ ಸಂಕೋಲೆಗಳನ್ನು ಹಾಕಿದರು, ಅವನು ಸೆರೆಮನೆಯಲ್ಲಿ ಬೀಸುತ್ತಿದ್ದನು.
ERVKN   ಫಿಲಿಷ್ಟಿಯರು ಸಂಸೋನನನ್ನು ಬಂಧಿಸಿ ಅವನ ಕಣ್ಣುಗಳನ್ನು ಕಿತ್ತು ಗಾಜಾ ನಗರಕ್ಕೆ ತೆಗೆದುಕೊಂಡು ಹೋದರು. ಅವನು ಓಡಿಹೋಗದಂತೆ ಅವನಿಗೆ ಸಂಕೋಲೆಗಳನ್ನು ಬಿಗಿದರು. ಅವರು ಸಂಸೋನನನ್ನು ಒಂದು ಸೆರೆಮನೆಯಲ್ಲಿಟ್ಟು ಧಾನ್ಯಬೀಸುವ ಕೆಲಸಕ್ಕೆ ಹಚ್ಚಿದರು.
IRVKN   ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಹಿಟ್ಟನ್ನು ಬೀಸುವುದಕ್ಕೆ ಇರಿಸಿದರು.