Bible Language

Judges 17:13 (KJVP) King James Version with Strong Number

Versions

KNV   ಆಗ ವಿಾಕನು--ನನಗೆ ಒಬ್ಬ ಲೇವಿಯನು ಯಾಜಕನಾಗಿ ರುವದರಿಂದ ಕರ್ತನು ನನಗೆ ಒಳ್ಳೇದನ್ನು ಮಾಡು ವನೆಂದು ಈಗ ತಿಳಿಯುತ್ತೇನೆ ಅಂದುಕೊಂಡನು.
ERVKN   ಮೀಕನು ತನ್ನೊಳಗೆ, “ಯೆಹೋವನು ನನಗೆ ಕೃಪೆ ತೋರುವನು. ಏಕೆಂದರೆ ನನ್ನ ಮನೆಯಲ್ಲಿ ಲೇವಿಕುಲದ ಒಬ್ಬನು ಯಾಜಕನಾಗಿದ್ದಾನೆ” ಎಂದುಕೊಂಡನು.
IRVKN   “ಒಬ್ಬ ಲೇವಿಯು ನನ್ನ ಮನೆಯಲ್ಲಿ ಯಾಜಕನಾಗಿರುವುದರಿಂದ ಯೆಹೋವನು ನನ್ನನ್ನು ಆಶೀರ್ವದಿಸುವನೆಂದು ಬಲ್ಲೆನು” ಅಂದುಕೊಂಡನು. PE