Bible Language

Lamentations 3:41 (KJVP) King James Version with Strong Number

Versions

KNV   ನಮ್ಮ ಹೃದಯವನ್ನು ಕೈಗಳೊಂದಿಗೆ ಪರಲೋಕದ ದೇವರ ಕಡೆಗೆ ಎತ್ತಿಕೊಳ್ಳೋಣ.
ERVKN   ಪರಲೋಕದ ದೇವರಿಗೆ ನಮ್ಮ ಹೃದಯಗಳನ್ನೂ ಕೈಗಳನ್ನೂ ಎತ್ತಿ ಹಿಡಿಯೋಣ.
IRVKN   ಪರಲೋಕದಲ್ಲಿರುವ ದೇವರ ಕಡೆಗೆ ನಮ್ಮ ಕೈಗಳೊಡನೆ ಮನಸ್ಸನ್ನೂ ತಿರುಗಿಸಿ ಸ್ತುತಿಸೋಣ.