Bible Language

Leviticus 10:10 (KJVP) King James Version with Strong Number

Versions

KNV   ನೀವು ಶುದ್ಧವಾದದ್ದಕ್ಕೂ ಅಶುದ್ಧವಾದದ್ದಕ್ಕೂ ಪವಿತ್ರವಾದದ್ದಕ್ಕೂ ಅಪವಿತ್ರ ವಾದದ್ದಕ್ಕೂ ವ್ಯತ್ಯಾಸವನ್ನು ತೋರಿಸುವದಕ್ಕಾಗಿಯೂ
ERVKN   ನೀವು ಪವಿತ್ರವಾದವುಗಳ ಮತ್ತು ಪವಿತ್ರವಲ್ಲದ ವಸ್ತುಗಳ ಕುರಿತಾಗಿಯೂ ಶುದ್ಧವಾದವುಗಳ ಮತ್ತು ಅಶುದ್ಧವಾದವುಗಳ ಕುರಿತಾಗಿಯೂ ಸ್ಪಷ್ಟವಾಗಿ ವಿವೇಚನೆಯುಳ್ಳವರಾಗಿರಬೇಕು.
IRVKN   ಅದಲ್ಲದೆ ದೇವರಿಗೆ ಮೀಸಲಾದ ವಸ್ತುಗಳನ್ನು ಅಲ್ಲದ ವಸ್ತುಗಳನ್ನು, ಶುದ್ಧವಾದವುಗಳನ್ನು, ಅಶುದ್ಧವಾದವುಗಳನ್ನು ವಿವೇಚಿಸುವುದೂ,