Bible Language

Leviticus 10:7 (KJVP) King James Version with Strong Number

Versions

KNV   ಕರ್ತನ ಅಭಿಷೇಕ ತೈಲವು ನಿಮ್ಮ ಮೇಲಿರುವದರಿಂದ ನೀವು ಸಾಯದಂತೆ ಸಭೆಯ ಗುಡಾರದ ಬಾಗಿಲಿನಿಂದ ಹೊರಗೆ ಹೋಗ ಬಾರದು; ಆಗ ಅವರು ಮೋಶೆಯ ಮಾತಿನ ಪ್ರಕಾರವೇ ಮಾಡಿದರು.
ERVKN   ಆದರೆ ನೀವು ದೇವದರ್ಶನಗುಡಾರದ ಬಾಗಿಲನ್ನು ಸಹ ಬಿಟ್ಟುಹೋಗಬಾರದು. ಇಲ್ಲವಾದರೆ ನೀವು ಸಾಯುವಿರಿ! ಯಾಕೆಂದರೆ, ಯೆಹೋವನ ಅಭಿಷೇಕತೈಲವು ನಿಮ್ಮ ಮೇಲಿದೆ” ಎಂದು ಹೇಳಿದನು. ಆದ್ದರಿಂದ ಆರೋನ, ಎಲ್ಲಾಜಾರ್ ಮತ್ತು ಈತಾಮಾರ್ ಮೋಶೆಯ ಮಾತಿಗೆ ವಿಧೇಯರಾದರು.
IRVKN   ಯೆಹೋವನ ಅಭಿಷೇಕ ತೈಲವು ನಿಮ್ಮ ಮೇಲಿರುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು; ಹೋದರೆ ಸಾಯುವಿರಿ” ಎಂದು ಹೇಳಿದನು. ಮೋಶೆಯ ಮಾತಿನಂತೆಯೇ ಅವರು ನಡೆದುಕೊಂಡರು. PS