Bible Language

Leviticus 11:24 (KJVP) King James Version with Strong Number

Versions

KNV   ಇವುಗಳು ನಿಮಗೆ ಅಶುದ್ಧವಾಗಿರುವವು. ಅವುಗಳ ಶವಗಳನ್ನು ಮುಟ್ಟುವವನು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
ERVKN   ಕ್ರಿಮಿಕೀಟಗಳು ನಿಮ್ಮನ್ನು ಅಶುದ್ಧ ಮಾಡುತ್ತವೆ. ಅವುಗಳ ಹೆಣಗಳನ್ನು ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗುವನು.
IRVKN   {ಅಪವಿತ್ರತೆಯನ್ನು ಉಂಟುಮಾಡುವ ಪ್ರಾಣಿಗಳು} PS “ ‘ಅದಲ್ಲದೆ ಮುಂದೆ ಹೇಳಿರುವ ಪ್ರಾಣಿಗಳಿಂದ ನಿಮಗೆ ಅಪವಿತ್ರತೆ ಉಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.