Bible Language

Leviticus 15:24 (KJVP) King James Version with Strong Number

Versions

KNV   ಯಾವನಾದರೂ ಅವಳೊಂದಿಗೆ ಮಲಗಿದರೆ ಅವಳ ಸಾರವು (ಹೊಲೆ) ಅವನಿಗೆ ತಗಲಿದರೆ ಅವನು ಏಳು ದಿವಸ ಅಶುದ್ಧನಾಗಿರಬೇಕು; ಅವನು ಮಲಗಿ ಕೊಳ್ಳುವ ಹಾಸಿಗೆಯೆಲ್ಲಾ ಅಶುದ್ಧವಾಗಿರುವದು.
ERVKN   “ಪುರುಷನು ಸ್ತ್ರೀಯ ಮುಟ್ಟಿನ ಸಮಯದಲ್ಲಿ ಆಕೆಯೊಡನೆ ಲೈಂಗಿಕ ಸಂಪರ್ಕ ಹೊಂದಿದರೆ, ಆಗ ಅವನು ಏಳು ದಿನಗಳವರೆಗೆ ಅಶುದ್ಧನಾಗಿರುವನು. ಅವನು ಮಲಗಿಕೊಳ್ಳುವ ಪ್ರತಿಯೊಂದು ಹಾಸಿಗೆಯು ಅಶುದ್ಧವಾಗುವುದು.
IRVKN   ಪುರುಷನು ಒಂದು ವೇಳೆ ಅಂಥವಳೊಡನೆ ಸಂಗಮಿಸಿದರೆ, ಅವಳ ಋತುಸ್ರಾವ ಅವನಿಗೆ ತಗುಲಿದರೆ, ಅವನು ಏಳು ದಿನಗಳ ತನಕ ಅಶುದ್ಧನಾಗಿರುವನು. ಅಷ್ಟರಲ್ಲಿ ಅವನು ಯಾವ ಹಾಸಿಗೆಯ ಮೇಲೆ ಮಲಗಿಕೊಂಡರೂ ಅದು ಅಶುದ್ಧವಾಗಿರುವುದು. PEPS