Versions
KNV (ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲ ಅಸಹ್ಯವಾದವುಗಳನ್ನು ಮಾಡಿದರು, ಮತ್ತು ದೇಶವೂ ಹೊಲೆಯಾಯಿತು;)
ERVKN ನಿಮಗಿಂತ ಮುಂಚೆ ಈ ದೇಶದಲ್ಲಿ ವಾಸಿಸಿದ ಜನರು ಆ ಭಯಂಕರ ಕಾರ್ಯಗಳನ್ನು ಮಾಡಿದರು. ಆದ್ದರಿಂದ ದೇಶವು ಹೊಲೆಯಾಯಿತು.
IRVKN ನಿಮಗಿಂತ ಮುಂಚೆ ಆ ದೇಶದಲ್ಲಿ ಇದ್ದವರು ಇಂಥ ಅಸಹ್ಯವಾದ ಕೆಲಸಗಳನ್ನು ಮಾಡಿದ್ದರಿಂದ ಆ ದೇಶವು ಅಶುದ್ಧವಾಗಿ ಹೋಯಿತಲ್ಲಾ.