Bible Language

Leviticus 18:3 (KJVP) King James Version with Strong Number

Versions

KNV   ನೀವು ವಾಸವಾಗಿದ್ದ ಐಗುಪ್ತದೇಶದ ಕೃತ್ಯಗಳಂತೆ ಮಾಡಬಾರದು; ನಾನು ನಿಮ್ಮನ್ನು ತರುವದಕ್ಕಿರುವ ಕಾನಾನ್‌ದೇಶದ ಕೃತ್ಯಗಳಂತೆ ನೀವು ಮಾಡಬಾರದು ಇಲ್ಲವೆ ನೀವು ಅವರ ನಿಯಮಗಳಿಗನುಸಾರವೂ ನಡೆ ಯಬಾರದು.
ERVKN   ಹಿಂದೆ ನೀವು ಈಜಿಪ್ಟಿನಲ್ಲಿ ವಾಸಿಸಿದಿರಿ. ಈಜಿಪ್ಟಿನ ಜನರು ಆಚರಿಸುವ ಆಚಾರಗಳನ್ನು ನೀವು ಅನುಸರಿಸಬಾರದು. ದೇಶದಲ್ಲಿ ಮಾಡುತ್ತಿದ್ದ ಕಾರ್ಯಗಳನ್ನು ನೀವು ಮಾಡಬಾರದು. ನಾನು ನಿಮ್ಮನ್ನು ಕಾನಾನಿಗೆ ನಡೆಸುತ್ತಿದ್ದೇನೆ. ದೇಶದಲ್ಲಿ ಮಾಡುವ ಕಾರ್ಯಗಳನ್ನು ನೀವು ಮಾಡಕೂಡದು. ಅವರ ಸಂಪ್ರದಾಯಗಳನ್ನು ಅನುಸರಿಸಬೇಡಿ.
IRVKN   ನೀವು ವಾಸವಾಗಿದ್ದ ಐಗುಪ್ತ ದೇಶದ ಆಚಾರಗಳನ್ನು ಅನುಸರಿಸಬಾರದು; ನಾನು ನಿಮ್ಮನ್ನು ಬರಮಾಡುವ ಕಾನಾನ್ ದೇಶದ ಆಚರಣೆಗಳನ್ನು ನೀವು ಅನುಸರಿಸಬಾರದು, ಅವರಲ್ಲಿರುವ ನಿಯಮಗಳಿಗೆ ನೀವು ಒಳಗಾಗಬಾರದು.