Bible Language

Leviticus 18:5 (KJVP) King James Version with Strong Number

Versions

KNV   ಆದದರಿಂದ ನೀವು ನನ್ನ ನಿಯಮಗಳನ್ನೂ ನಿರ್ಣಯಗಳನ್ನೂ ಕೈಕೊಳ್ಳಿರಿ. ಒಬ್ಬನು ಅವುಗಳನ್ನು ಮಾಡಿದರೆ ಅವನು ಅವುಗಳಲ್ಲಿ ಜೀವಿಸುವನು; ನಾನೇ ಕರ್ತನು.
ERVKN   ಆದ್ದರಿಂದ ನೀವು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯರಾಗಬೇಕು. ಒಬ್ಬನು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯನಾದರೆ, ಅವನು ಜೀವಿಸುವನು! ನಾನೇ ಯೆಹೋವನು!
IRVKN   ನನ್ನ ಆಜ್ಞಾನಿಯಮಗಳ ಪ್ರಕಾರ ನಡೆದುಕೊಳ್ಳುವವರು ಆಜ್ಞಾನಿಯಮಗಳ ಮೂಲಕ ಬದುಕುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು. PEPS