Bible Language

Leviticus 20:2 (KJVP) King James Version with Strong Number

Versions

KNV   ನೀನು ತಿರಿಗಿ ಇಸ್ರಾಯೇಲ್‌ ಮಕ್ಕಳಿಗೆ ಹೀಗೆ ಹೇಳಬೇಕು--ಇಸ್ರಾಯೇಲ್‌ ಮಕ್ಕಳಲ್ಲಾಗಲಿ ಇಸ್ರಾಯೇಲಿ ನಲ್ಲಿ ಪ್ರವಾಸಿಯಾದ ಪರಕೀಯರಲ್ಲಾಗಲಿ ಯಾವನಾ ದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು; ದೇಶದ ಜನರು ಅವನಿಗೆ ಕಲ್ಲೆಸೆಯಬೇಕು.
ERVKN   “ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸಬೇಕು. ನಿಮ್ಮ ದೇಶದಲ್ಲಿರುವ ಒಬ್ಬನು ತನ್ನ ಮಕ್ಕಳಲ್ಲಿ ಒಬ್ಬನನ್ನು ಸುಳ್ಳು ದೇವರಾದ ಮೊಲೆಕನಿಗೆ ಅರ್ಪಿಸಿದರೆ ಅವನನ್ನು ಕೊಲ್ಲಬೇಕು. ಅವನು ಸ್ವದೇಶಸ್ಥನಾದರೂ ಇಸ್ರೇಲರಲ್ಲಿ ವಾಸಿಸುವ ಪರದೇಶಸ್ಥನಾದರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.
IRVKN   “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಪರದೇಶದವರಲ್ಲಾಗಲಿ ಯಾವನಾದರೂ ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟರೆ, ಅವನಿಗೆ ಮರಣಶಿಕ್ಷೆಯಾಗಬೇಕು; ದೇಶದ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.