Bible Language

Leviticus 27:3 (KJVP) King James Version with Strong Number

Versions

KNV   ನೀನು ನೇಮಿಸಬೇಕಾದ ಕ್ರಯವು ಯಾವದಂದರೆ--ಇಪ್ಪತ್ತು ವರುಷದವನು ಮೊದಲುಗೊಂಡು ಅರವತ್ತು ವರುಷ ದವನ ವರೆಗೆ ನೀನು ನೇಮಿಸುವ ಕ್ರಯವು ಪರಿಶುದ್ಧ ಶೇಕೆಲಿನ ಮೇರೆಗೆ ಐವತ್ತು ಬೆಳ್ಳಿಯ ಶೇಕೆಲುಗಳಾಗಿರ ಬೇಕು.
ERVKN   ಇಪ್ಪತ್ತರಿಂದ ಅರವತ್ತು ವರ್ಷದ ಒಳಗಿರುವ ಮನುಷ್ಯನ ಬೆಲೆ ಐವತ್ತು ಶೆಕೆಲ್ ಬೆಳ್ಳಿಯಾಗಿದೆ. (ಬೆಳ್ಳಿಯನ್ನು ಅಳೆಯಲು ಅಧಿಕೃತ ಅಳತೆಯನ್ನು ಉಪಯೋಗಿಸಬೇಕು.)
IRVKN   ಇಪ್ಪತ್ತು ವರ್ಷದಿಂದ ಅರುವತ್ತು ವರ್ಷದ ವರೆಗಿನ ವಯಸ್ಸುಳ್ಳ ಪುರುಷನಿಗೋಸ್ಕರ, ದೇವಾಲಯದ * ಇದು ಯಾಜಕನಿಂದ ನಿರ್ಣಯಿಸಲ್ಪಟ್ಟ ಶೆಕೆಲ್. ಶೆಕೆಲ್ ಅಂದರೆ ಸುಮಾರು 6 ಕಿಲೋಗ್ರಾಂ. ಶೆಕೆಲ್ ಗೆ ಸರಿಯಾಗಿ ಐವತ್ತು ಶೆಕೆಲ್ ಬೆಳ್ಳಿಯನ್ನು ಸಮರ್ಪಿಸಬೇಕು.