Bible Language

Luke 4:41 (KJVP) King James Version with Strong Number

Versions

KNV   ಅನೇಕರೊಳಗಿಂದ ದೆವ್ವಗಳು ಸಹ ಹೊರಗೆ ಬಂದು ಕೂಗುತ್ತಾ--ನೀನು ದೇವಕುಮಾರನಾದ ಕ್ರಿಸ್ತನೇ ಎಂದು ಹೇಳಿದವು. ಆತನು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದನು. ಯಾಕಂದರೆ ಆತನು ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.
ERVKN   ಅನೇಕ ಜನರೊಳಗಿಂದ ದೆವ್ವಗಳು, “ನೀನು ದೇವಕುಮಾರ” ಎಂದು ಆರ್ಭಟಿಸುತ್ತಾ ಬಿಟ್ಟುಹೋದವು. ಆದರೆ ಯೇಸು ದೆವ್ವಗಳಿಗೆ, “ಮಾತಾಡಕೂಡದೆಂದು” ಬಲವಾಗಿ ಆಜ್ಞಾಪಿಸಿದನು. ಯೇಸುವೇ “ಕ್ರಿಸ್ತ”ನೆಂದು ದೆವ್ವಗಳಿಗೆ ತಿಳಿದಿತ್ತು.
IRVKN   ದೆವ್ವಗಳು ಸಹ, ನೀನು ದೇವಕುಮಾರನು ಎಂದು ಅಬ್ಬರಿಸಿ, ಅನೇಕರನ್ನು ಬಿಟ್ಟುಹೋದವು. ಆತನು ಕ್ರಿಸ್ತನೆಂದು ದೆವ್ವಗಳಿಗೆ ಸ್ಪಷ್ಟವಾಗಿ ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡದಂತೆ ಗದರಿಸಿದನು. PEPS