Bible Language

Luke 6:10 (KJVP) King James Version with Strong Number

Versions

KNV   ಆತನು ಅವರೆಲ್ಲರ ಸುತ್ತಲೂ ನೋಡಿ ಮನುಷ್ಯನಿಗೆ--ನಿನ್ನ ಕೈ ಮುಂದಕ್ಕೆ ಚಾಚು ಅಂದನು. ಅವನು ಹಾಗೆಯೇ ಮಾಡಿದನು; ಆಗ ಅವನ ಕೈ ಗುಣವಾಗಿ ಮತ್ತೊಂದರಂತೆ ಆಯಿತು.
ERVKN   ಯೇಸು ಸುತ್ತಲೂ ನಿಂತಿದ್ದ ಅವರೆಲ್ಲರನ್ನು ನೋಡಿ, ಮನುಷ್ಯನಿಗೆ, “ನಿನ್ನ ಕೈಯನ್ನು ನನಗೆ ತೋರಿಸು” ಎಂದನು. ಅವನು ತನ್ನ ಕೈಯನ್ನು ಚಾಚಿದನು. ಕೂಡಲೇ ಅವನ ಕೈ ವಾಸಿಯಾಯಿತು.
IRVKN   ಸುತ್ತಲೂ ಇದ್ದವರೆಲ್ಲರನ್ನೂ ನೋಡಿ ಮನುಷ್ಯನಿಗೆ, “ನಿನ್ನ ಕೈಚಾಚು” ಎಂದು ಹೇಳಿದನು. ಅವನು ಹಾಗೆಯೇ ಮಾಡಿದನು, ಕೈ ವಾಸಿಯಾಯಿತು.