Bible Language

Mark 9:3 (KJVP) King James Version with Strong Number

Versions

KNV   ಮತ್ತು ಆತನ ಉಡುಪು ಭೂಮಿಯ ಮೇಲಿರುವ ಯಾವ ಅಗಸನೂ ಬಿಳುಪು ಮಾಡಲಾರದಷು ಹಿಮದಂತೆ ಹೆಚ್ಚು ಬೆಳ್ಳಗಾಗಿ ಹೊಳೆಯುತ್ತಿತ್ತು.
ERVKN   ಯೇಸುವಿನ ಬಟ್ಟೆಗಳು ಬಿಳುಪಾಗಿ ಹೊಳೆಯುತ್ತಿದ್ದವು. ಅಷ್ಟು ಬಿಳುಪಾದ ಬಟ್ಟೆಗಳನ್ನು ತಯಾರಿಸಲು ಸಾಧ್ಯವಿರಲಿಲ್ಲ.
IRVKN   ಆತನ ವಸ್ತ್ರಗಳು ಅತ್ಯಂತ ಶುಭ್ರವಾಗಿ ಬೆಳ್ಳಗೆ ಹೊಳೆಯಿತು. ಭೂಲೋಕದಲ್ಲಿರುವ ಯಾವ ಅಗಸನಾದರೂ ಅಷ್ಟು ಬೆಳ್ಳಗೆ ಮಾಡಲಾಗದಷ್ಟು ಅದು ಬಿಳುಪಾಗಿತ್ತು.