Bible Language

Matthew 11 (KJVP) King James Version with Strong Number

Versions

KNV   ಮತ್ತು ಆದದ್ದೇನಂದರೆ, ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆ ಕೊಡು ವದನ್ನು ಮುಗಿಸಿದ ಮೇಲೆ ಅವರ ಪಟ್ಟಣಗಳಲ್ಲಿ ಬೋಧಿಸುವದಕ್ಕೂ ಸಾರುವದಕ್ಕೂ ಅಲ್ಲಿಂದ ಹೊರಟು ಹೋದನು.
ERVKN   ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಸಂಗತಿಗಳನ್ನು ಹೇಳಿದ ನಂತರ ಅಲ್ಲಿಂದ ಹೊರಟು ಬೋಧಿಸುವುದಕ್ಕೆ ಮತ್ತು ಉಪದೇಶಿಸುವುದಕ್ಕೆ ಗಲಿಲಾಯ ಪಟ್ಟಣಕ್ಕೆ ಹೋದನು.