Bible Language

Matthew 14:26 (KJVP) King James Version with Strong Number

Versions

KNV   ಆತನು ಸಮುದ್ರದ ಮೇಲೆ ನಡೆಯುವದನ್ನು ಶಿಷ್ಯರು ನೋಡಿ ಕಳವಳಪಟ್ಟು--ಇದು ಭೂತ ಎಂದು ಭೀತಿಯಿಂದ ಕೂಗಿ ಕೊಂಡರು.
ERVKN   ನೀರಿನ ಮೇಲೆ ನಡೆದುಕೊಂಡು ಬರುತ್ತಿದ್ದ ಆತನನ್ನು ಕಂಡ ಶಿಷ್ಯರು ಭೂತವೆಂದು ಭಾವಿಸಿ ಭಯದಿಂದ ಕೂಗಿಕೊಂಡರು.
IRVKN   ಸಮುದ್ರದ ಮೇಲೆ ನಡೆಯುವ ಆತನನ್ನು ನೋಡಿದ ಶಿಷ್ಯರು “ಭೂತವೆಂದು” ದಿಗಿಲುಬಿದ್ದು ಭಯದಿಂದ ಕೂಗಿದರು.