Bible Language

Matthew 1:21 (KJVP) King James Version with Strong Number

Versions

KNV   ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
ERVKN   ಆಕೆ ಒಬ್ಬ ಮಗನನ್ನು ಹೆರುವಳು. ನೀನು ಮಗುವಿಗೆ ಯೇಸು ಎಂದು ಹೆಸರಿಡುವೆ. ನೀನು ಆತನಿಗೆ ಹೆಸರನ್ನೇ ಇಡು; ಏಕೆಂದರೆ ಆತನು ತನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು” ಎಂದು ಹೇಳಿದನು.
IRVKN   ಲೂಕ 1:31 ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.