Bible Language

Matthew 22:16 (KJVP) King James Version with Strong Number

Versions

KNV   ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು
ERVKN   ಫರಿಸಾಯರು ಯೇಸುವನ್ನು ವಂಚಿಸುವುದಕ್ಕೆ ಕೆಲವರನ್ನು ಕಳುಹಿಸಿದರು. ಅವರಲ್ಲಿ ಕೆಲವರು ಫರಿಸಾಯರ ಹಿಂಬಾಲಕರಾಗಿದ್ದರು. ಇನ್ನು ಕೆಲವರು ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದವರಾಗಿದ್ದರು. ಜನರು, “ಬೋಧಕನೇ, ನೀನು ಯಥಾರ್ಥವಂತನೆಂದು ನಾವು ಬಲ್ಲೆವು. ನೀನು ದೇವರ ಮಾರ್ಗದ ಕುರಿತು ಸತ್ಯವನ್ನೇ ಬೋಧಿಸುವೆ ಎಂಬುದು ನಮಗೆ ಗೊತ್ತಿದೆ. ಬೇರೆಯವರು ನಿನ್ನ ವಿಷಯವಾಗಿ ಏನೇ ಯೋಚಿಸಿದರೂ ನೀನು ಹೆದರುವುದಿಲ್ಲ. ನೀನು ಮುಖದಾಕ್ಷಿಣ್ಯ ಮಾಡುವುದಿಲ್ಲ.
IRVKN   ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.