Bible Language

Matthew 26:57 (KJVP) King James Version with Strong Number

Versions

KNV   ಮತ್ತು ಯೇಸುವನ್ನು ಹಿಡಿದಿದ್ದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ತಕ್ಕೊಂಡು ಹೋದರು; ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಕೂಡಿಬಂದಿದ್ದರು.
ERVKN   ಬಳಿಕ ಯೇಸುವನ್ನು ಬಂಧಿಸಿದ್ದವರು ಆತನನ್ನು ಪ್ರಧಾನ ಯಾಜಕನಾದ ಕಾಯಫನ ಮನೆಗೆ ಕರೆದೊಯ್ದರು. ಅಲ್ಲಿ ಧರ್ಮೋಪದೇಶಕರು ಮತ್ತು ಯೆಹೂದ್ಯರ ಹಿರಿಯ ನಾಯಕರು ಒಟ್ಟಿಗೆ ಸೇರಿದ್ದರು.
IRVKN   {ಹಿರೀಸಭೆಯವರು ಯೇಸುವನ್ನು ಮರಣದಂಡನೆಗೆ ತಕ್ಕವನೆಂದು ಪಿಲಾತನ ಬಳಿಗೆ ತೆಗೆದುಕೊಂಡು ಹೋದದ್ದು} (ಮಾರ್ಕ 14:53-72; ಲೂಕ 22:54-71; ಯೋಹಾ 18:12-27) PS ಯೇಸುವನ್ನು ಹಿಡಿದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ಕರೆದುಕೊಂಡು ಹೋದರು, ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಒಟ್ಟಾಗಿ ಸೇರಿಬಂದಿದ್ದರು.