Bible Language

Matthew 28:15 (KJVP) King James Version with Strong Number

Versions

KNV   ಹೀಗೆ ಅವರು ಹಣವನ್ನು ತಕ್ಕೊಂಡು ತಮಗೆ ಕಲಿಸಿದ ಹಾಗೆ ಮಾಡಿದರು. ಮಾತು ಸಾಧಾರಣವಾಗಿ ದಿನದ ವರೆಗೂ ಯೆಹೂದ್ಯರ ಮಧ್ಯದಲ್ಲಿ ಹರಡಿ ಕೊಂಡಿದೆ.
ERVKN   ಸೈನಿಕರು ಹಣವನ್ನು ತೆಗೆದುಕೊಂಡು, ಅವರು ಹೇಳಿದಂತೆಯೇ ಮಾಡಿದರು. ಕಥೆಯು ಇಂದಿನವರೆಗೂ ಯೆಹೂದ್ಯರಲ್ಲಿ ಹಬ್ಬಿಕೊಂಡಿದೆ.
IRVKN   ಅದರಂತೆ ಕಾವಲುಗಾರರು ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆಯೇ ಮಾಡಿದರು. ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹರಡಿಕೊಂಡಿದೆ. PS