Bible Language

Matthew 7:6 (KJVP) King James Version with Strong Number

Versions

KNV   ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು.
ERVKN   “ಪರಿಶುದ್ಧವಾದ ವಸ್ತುಗಳನ್ನು ನಾಯಿಗಳಿಗೆ ಹಾಕಬೇಡಿ. ಅವು ಹಿಂದಕ್ಕೆ ತಿರುಗಿ ನಿಮ್ಮನ್ನು ಕಚ್ಚುತ್ತವೆ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಎಸೆಯಬೇಡಿ. ಅವು ಮುತ್ತುಗಳನ್ನು ತುಳಿದುಹಾಕುತ್ತವೆ.
IRVKN   “ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು. PS