Bible Language

Micah 1:4 (KJVP) King James Version with Strong Number

Versions

KNV   ಬೆಂಕಿಯ ಮುಂದೆ ಮೇಣದ ಹಾಗೆಯೂ ಇಳಿಜಾರಿನ ಸ್ಥಳದಲ್ಲಿ ಸುರಿಯುವ ನೀರಿನ ಹಾಗೆಯೂ ಬೆಟ್ಟಗಳು ಆತನ ಕೆಳಗೆ ಕರಗುವವು; ತಗ್ಗುಗಳು ಸೀಳುವವು.
ERVKN   ಬೆಂಕಿಯಲ್ಲಿ ಮೇಣವು ಕರಗುವಂತೆ ಬೆಟ್ಟಗಳು ಆತನ ಪಾದದಡಿಯಿಂದ ಕರಗಿ ಹೋಗುತ್ತವೆ. ತಗ್ಗುಗಳು ಇಬ್ಭಾಗವಾಗಿ ನೀರಿನಂತೆ ಕಡಿದಾದ ಸ್ಥಳದಿಂದ ಹರಿದು ಹೋಗುತ್ತವೆ.
IRVKN   ಬೆಂಕಿಗೆ ಎದುರು ಕರಗುವ ಮೇಣದಂತೆಯೂ ಮತ್ತು ಇಳಿಜಾರು ಪ್ರದೇಶದಲ್ಲಿ
ರಭಸವಾಗಿ ಹರಿಯುವ ನೀರಿನಂತೆ ಕಣಿವೆಗಳು, ಪರ್ವತಗಳು ಆತನ ಮುಂದೆ ಸೀಳಿ ಕರಗಿ ಕೊಚ್ಚಿಹೊಗುತ್ತಿವೆ.