Bible Language

Nahum 1:3 (KJVP) King James Version with Strong Number

Versions

KNV   ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ.
ERVKN   “ಯೆಹೋವನು ತಾಳ್ಮೆಯುಳ್ಳ ದೇವರು. ಮತ್ತು ಬಲಿಷ್ಠನಾದ ದೇವರಾಗಿದ್ದಾನೆ! ಪಾಪಿಗಳನ್ನು ಆತನು ಶಿಕ್ಷಿಸುವನು. ಆತನಿಂದ ಅವರು ತಪ್ಪಿಸಿಕೊಳ್ಳಲಾರರು. ದುಷ್ಟಜನರನ್ನು ಶಿಕ್ಷಿಸಲು ಯೆಹೋವನು ಬರುವನು. ಆತನು ತನ್ನ ಸಾಮರ್ಥ್ಯವನ್ನು ಬಿರುಗಾಳಿಯಲ್ಲಿಯೂ ಸುಂಟರಗಾಳಿಯಲ್ಲಿಯೂ ತೋರ್ಪಡಿಸುವನು. ಮನುಷ್ಯನು ನೆಲದ ಧೂಳಿನ ಮೇಲೆ ನಡೆಯುತ್ತಾರೆ, ಯೆಹೋವನಾದರೋ ಮೋಡಗಳ ಮೇಲೆ ನಡೆಯುತ್ತಾನೆ.
IRVKN   ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ, ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ಧೂಳು. PEPS