Bible Language

Numbers 18:30 (KJVP) King James Version with Strong Number

Versions

KNV   ನೀನು ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಅದರಲ್ಲಿ ಉತ್ತಮವಾದದ್ದನ್ನು ಎತ್ತಿದಾಗ ಅದು ಲೇವಿಯರಿಗೆ ಕಣದ ಆದಾಯದ ಹಾಗೆಯೂ ದ್ರಾಕ್ಷೇ ತೊಟ್ಟಿಯ ಆದಾಯದ ಹಾಗೆಯೂ ಎಣಿಸಲ್ಪಡುವದು.
ERVKN   “ಮೋಶೆಯೇ, ಲೇವಿಯರಿಗೆ ಹೀಗೆ ಹೇಳು: ಕಾಣಿಕೆಗಳಲ್ಲಿ ಉತ್ತಮವಾದ ಭಾಗವನ್ನು ನೀವು ಯೆಹೋವನಿಗೆ ಕೊಡುವಾಗ, ಲೇವಿಯರಾದ ನಿಮಗೆ ಅದು ಕಣದ ಉತ್ಪಾದನೆಯಂತೆಯೂ ದ್ರಾಕ್ಷಿ ಆಲೆಯ ಉತ್ಪಾದನೆಯಂತೆಯೂ ಪರಿಗಣಿಸಲ್ಪಡುವುದು.
IRVKN   ಆದುದರಿಂದ ನೀನು ಲೇವಿಯರಿಗೆ ಹೀಗೆ ಹೇಳಬೇಕು, ‘ನಿಮಗೆ ದೊರಕಿದ್ದರಲ್ಲಿ ನೀವು ಉತ್ತಮವಾದದ್ದನ್ನೇ ಪ್ರತ್ಯೇಕಿಸಿ ಸಮರ್ಪಿಸಿದ ಮೇಲೆ ಉಳಿದದ್ದನ್ನು ಕಣದಲ್ಲಿನ ದವಸದ ಹಾಗೂ, ದ್ರಾಕ್ಷಿತೊಟ್ಟಿಯ ರಸವೆಂದು ಭಾವಿಸಿ ಉಪಯೋಗಿಸಿಕೊಳ್ಳಬಹುದು.