Versions
KNV ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು.
ERVKN ದರೆ ಆರೋನನೇ, ನೀನೂ ನಿನ್ನ ಪುತ್ರರೂ ನಿಮ್ಮ ಯಾಜಕತ್ವವನ್ನು ಕಾಪಾಡಿಕೊಳ್ಳಬೇಕು. ಅಯೋಗ್ಯನಾದ ಯಾವನೂ ಯಜ್ಞವೇದಿಕೆಯ ಬಳಿ ಕೆಲಸ ಮಾಡುವುದಕ್ಕಾಗಲೀ ತೆರೆಯ ಆಚೆಯಿರುವ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವುದಕ್ಕಾಗಲೀ ನೀವು ಬಿಡಕೂಡದು. ನಾನು ನಿಮಗೆ ಅಮೂಲ್ಯವಾದ ಯಾಜಕತ್ವವನ್ನು ಕೊಟ್ಟಿದ್ದೇನೆ. ಆದರೆ ಅಯೋಗ್ಯನಾದ ಯಾವನಾದರೂ ಯಾಜಕತ್ವದ ಈ ಕರ್ತವ್ಯಗಳನ್ನು ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡುವನು.”
IRVKN ನೀನೂ, ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯ ಒಳಗಿನ ಕಾರ್ಯಗಳನ್ನು ನಡೆಸಬೇಕು. ಅವುಗಳ ಸೇವಾಕಾರ್ಯವನ್ನು ನೀವೇ ಮಾಡಬೇಕು. ನಾನು ಯಾಜಕತ್ವವನ್ನು ನಿಮಗೆ ದಾನವಾಗಿ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದನು. PS