Versions
KNV ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತಾಗ ಅವನ ವಿಷಯವಾದ ಆಜ್ಞೆ ಏನಂದರೆ--ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ ಡೇರೆಯಲ್ಲಿರುವವರೆ ಲ್ಲರೂ ಏಳು ದಿವಸಗಳ ವರೆಗೆ ಅಶುದ್ಧರಾಗಿರಬೇಕು.
ERVKN “ಯಾವನಾದರೂ ಗುಡಾರದಲ್ಲಿ ಸತ್ತರೆ ಅನುಸರಿಸಬೇಕಾದ ನಿಯಮವಿದು: ಒಬ್ಬನು ಗುಡಾರದಲ್ಲಿ ಸತ್ತರೆ, ಆ ಗುಡಾರವನ್ನು ಪ್ರವೇಶಿಸುವ ಪ್ರತಿಯೊಬ್ಬನು ಮತ್ತು ಆ ಗುಡಾರದಲ್ಲಿರುವ ಪ್ರತಿಯೊಬ್ಬನು ಅಶುದ್ಧನಾಗುವನು. ಅವರು ಏಳು ದಿನಗಳವರೆಗೆ ಅಶುದ್ಧರಾಗಿರುವರು.
IRVKN “ಯಾರಾದರೂ ಡೇರೆಯಲ್ಲಿ ಸತ್ತರೆ ಅವನ ವಿಷಯವಾದ ನಿಯಮವೇನೆಂದರೆ: ಆ ಡೇರೆಯಲ್ಲಿರುವವರೆಲ್ಲರೂ ಮತ್ತು ಅದರೊಳಗೆ ಪ್ರವೇಶಿಸುವವರು ಏಳು ದಿನಗಳವರೆಗೆ ಅಶುದ್ಧರಾಗಿರಬೇಕು.