Bible Language

Numbers 27:20 (KJVP) King James Version with Strong Number

Versions

KNV   ಇಸ್ರಾ ಯೇಲ್‌ ಮಕ್ಕಳ ಸಮಸ್ತ ಸಭೆಯು ಅವನಿಗೆ ವಿಧೇಯ ರಾಗುವ ಹಾಗೆ ನಿನ್ನ ಗೌರವವನ್ನು ಅವನ ಮೇಲೆ ಇಡು.
ERVKN   “ಇಸ್ರೇಲರ ಇಡೀ ಸಮುದಾಯವು ವಿಧೇಯರಾಗುವಂತೆ ನಿನ್ನ ಅಧಿಕಾರಗಳಲ್ಲಿ ಸ್ವಲ್ಪವನ್ನು ಅವನಿಗೆ ಕೊಡು.
IRVKN   ಇಸ್ರಾಯೇಲರ ಸಮೂಹದವರೆಲ್ಲರೂ ಅವನಿಗೆ ವಿಧೇಯರಾಗಿರುವಂತೆ ನಿನ್ನ ಬಗ್ಗೆ ಇರುವ ಗೌರವವನ್ನು ಅವನಿಗೆ ಕೊಡಬೇಕು.