Bible Language

Numbers 33:44 (KJVP) King James Version with Strong Number

Versions

KNV   ಒಬೋತಿನಿಂದ ಹೊರಟು ಮೋವಾಬಿನ ಮೇರೆ ಯಲ್ಲಿರುವ ಇಯ್ಯಾಮಿನಲ್ಲಿ ಇಳಿದುಕೊಂಡರು.
ERVKN   ಓಬೋತಿನಿಂದ ಹೊರಟು ಮೋವಾಬ್ಯರ ಸರಹದ್ದಿನಲ್ಲಿರುವ ಜೋರ್ಡನ್ ಆಚೆ ಇರುವ ಇಯ್ಯಿಮಿನಲ್ಲಿ ಇಳಿದುಕೊಂಡರು.
IRVKN   ಓಬೋತಿನಿಂದ ಹೊರಟು ಮೋವಾಬ್ಯರ ಗಡಿಯಲ್ಲಿರುವ ಯೊರ್ದನ್ ನದಿಯ ಆಚೆಯಿರುವ ಇಯ್ಯೀಮಿನಲ್ಲಿ ಇಳಿದುಕೊಂಡರು.