Bible Language

Numbers 8:13 (KJVP) King James Version with Strong Number

Versions

KNV   ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ನಿಲ್ಲಿಸಿ ಅವರನ್ನು ಕರ್ತನಿಗೆ ಕಾಣಿಕೆಯಂತೆ ಸಮರ್ಪಿಸಬೇಕು.
ERVKN   ರೀತಿಯಲ್ಲಿ ನೀನು ಲೇವಿಯರನ್ನು ಆರೋನ ಮತ್ತು ಅವನ ಪುತ್ರರ ಅಧೀನದಲ್ಲಿ ಸೇವೆ ಮಾಡುವಂತೆ ಮಾಡುವೆ ಮತ್ತು ಲೇವಿಯರನ್ನು ಯೆಹೋವನಿಗೆ ವಿಶೇಷ ಕೊಡುಗೆಯಾಗಿ ಸಲ್ಲಿಸುವೆ.
IRVKN   ನೀನು ಆರೋನನ ಮತ್ತು ಅವನ ಮಕ್ಕಳ ಮುಂದೆ ಲೇವಿಯರನ್ನು ನಿಲ್ಲಿಸಿ ಅವರನ್ನು ನೈವೇದ್ಯದಂತೆ ಯೆಹೋವನಿಗೆ ಸಮರ್ಪಿಸಬೇಕು.