Bible Language

Proverbs 1 (KJVP) King James Version with Strong Number

Versions

KNV   ಇಸ್ರಾಯೇಲ್ಯರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಸಾಮ ತಿಗಳು.
ERVKN   ದಾವೀದನ ಮಗನಾದ ಸೊಲೊಮೋನನ ಜ್ಞಾನೋಕ್ತಿಗಳು. ಸೊಲೊಮೋನನು ಇಸ್ರೇಲರ ರಾಜನಾಗಿದ್ದನು.
IRVKN   ಇಸ್ರಾಯೇಲರ ಅರಸನಾಗಿದ್ದ ದಾವೀದನ ಮಗನಾದ ಸೊಲೊಮೋನನ ಜ್ಞಾನೋಕ್ತಿಗಳು.