Bible Language

Proverbs 14:31 (KJVP) King James Version with Strong Number

Versions

KNV   ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
ERVKN   ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನಿಗೇ ಅವಮಾನ ಮಾಡುತ್ತಾನೆ. ಬಡವರಿಗೆ ಕರುಣೆ ತೋರುವವನು ತನ್ನ ಸೃಷ್ಟಿಕರ್ತನನ್ನೇ ಸನ್ಮಾನಿಸುತ್ತಾನೆ.
IRVKN   ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು,
ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.