Bible Language

Proverbs 22:16 (KJVP) King James Version with Strong Number

Versions

KNV   ತನ್ನ ಐಶ್ವರ್ಯವನ್ನು ವೃದ್ಧಿಗೊಳಿಸುವದಕ್ಕಾಗಿ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು.
ERVKN   ಐಶ್ವರ್ಯವಂತರಾಗಲು ಬಡವರನ್ನು ಹಿಂಸಿಸುವವರಿಗೂ ಐಶ್ವರ್ಯವಂತರಿಗೆ ಉಡುಗೊರೆಗಳನ್ನು ಕೊಡುವವರಿಗೂ ಕೊರತೆಯೇ ಗತಿ.
IRVKN   ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ,
ಸಿರಿವಂತರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ.