Bible Language

Proverbs 22:18 (KJVP) King James Version with Strong Number

Versions

KNV   ಅವುಗಳನ್ನು ನಿನ್ನೊಳಗೆ ಕಾಪಾಡಿದರೆ ಅದು ರಮ್ಯವಾಗಿದೆ; ಅವು ನಿನ್ನ ತುಟಿ ಗಳಲ್ಲಿ ಹೊಂದಿಕೊಂಡಿರುವವು.
ERVKN   ನೀನು ಉಪದೇಶಗಳನ್ನು ಜ್ಞಾಪಕದಲ್ಲಿಟ್ಟುಕೊಂಡರೆ ನಿನಗೆ ಒಳ್ಳೆಯದಾಗುವುದು. ನೀನು ಉಪದೇಶಗಳನ್ನು ಹೇಳಬಲ್ಲವನಾದರೆ ನಿನಗೆ ಅನುಕೂಲವಾಗುವುದು.
IRVKN   ನೀನು ಮಾತುಗಳನ್ನು ಅಂತರಂಗದಲ್ಲಿ ಕಾಪಾಡುತ್ತಾ,
ತುಟಿಗಳಲ್ಲಿ ಸಿದ್ಧಪಡಿಸಿಕೊಂಡಿದ್ದರೆ ಎಷ್ಟೋ ರಮ್ಯ.